ಕೃಷ್ಣನೂರಿನಲ್ಲಿ ಕಳೆಗಟ್ಟಿದ ಜನ್ಮಾಷ್ಟಮಿ ಸಂಭ್ರಮ: ವಿಟ್ಲಪಿಂಡಿಗೆ ಭರದ ಸಿದ್ಧತೆ
Wednesday, September 02, 2026
ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಶ್ರೀಕೃಷ್ಣಮಠದ ರಥಬೀದಿ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತ...